ಉಡುಪಿ: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ.
ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕೂಡ ಓರ್ವರಾಗಿರುತ್ತಾರೆ.
ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಪಾಲ್ಗೊಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…