ಅಮೇಥಿ,:ಅಮೇಥಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿ ಪುನಃ ಹಿನ್ನಡೆ ಸಾಧಿಸಿದೆ.
ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಬೇಕು ಎಂದು ಬಿಜೆಪಿ ಹರಸಾಹಸ ಪಟ್ಟಿದೆ. ನಿರಂತರವಾಗಿ ಬಿಜೆಪಿ ಅಮೇಥಿಯಲ್ಲಿ ಮುನ್ನಡೆ ಸಾಧಿಸಿದ್ದು, ಇದೀಗ ರಾಹುಲ್ ಗಾಂಧಿಯವರು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಬಂದ ವರದಿಯಂತೆ ರಾಹುಲ್ ಪುನಃ ಹಿನ್ನಡೆ ಸಾಧಿಸಿದ್ದಾರೆ. ಅಮೇಥಿಯಲ್ಲಿ ರಾಹುಲ್ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಸ್ಮೃತಿ ಇರಾನಿ ಸ್ಪರ್ಧಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…