ವಾಷಿಂಗ್ಟನ್ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಉಡ್ಡಯನ ಮಾಡಲಿರುವ ಅಮೇರಿಕಾದ ಎನ್‌ಜಿ–14 ಸಿಗ್ನಸ್ ಎಂಬ ಗಗನನೌಕೆಯೊಂದಕ್ಕೆ ಭಾರತ ಮೂಲದ ಅಮೇರಿಕನ್ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಹೆಸರಿಡಲಾಗಿದೆ ಎಂದು ವರದಿ ತಿಳಿಸಿದೆ.
ಗಗನನೌಕೆಯೊಂದಕ್ಕೆ ಕಲ್ಪನಾ ಚಾವ್ಲಾ ಹೆಸರು ಇಡುವ ಮೂಲಕ ಅಮೇರಿಕಾದ ಪ್ರತಿಷ್ಠಿತ, ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿ ನಾರ್ಥ್‌ರಾಪ್ ಗ್ರುಮ್ಯಾನ್, ಬಾಹ್ಯಾಕಾಶ ಯಾನ ಕೈಗೊಂಡ ಮೊದಲ ಭಾರತ ಮೂಲದ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರವಾದ ಕಲ್ಪನಾ ಚಾವ್ಲಾಗೆ ಗೌರವ ನೀಡಿದೆ.
ಬಾಹ್ಯಾಕಾಶ ಅನ್ವೇಷಣೆ, ಸಂಶೋಧನೆಗೆ ಬೇಕಾದ ಒಟ್ಟು 3,629 ಕೆ.ಜಿ ತೂಕದ ಸಾಮಗ್ರಿಗಳನ್ನು ಹೊತ್ಯೊಯಲಿರುವ ಈ ಗಗನನೌಕೆಯು ಸೆಪ್ಟೆಂಬರ್ 29ರಂದು ವರ್ಜಿನಿಯಾದಲ್ಲಿ ನಾಸಾಕ್ಕೆ ಸೇರಿದ ವಾಲಪ್ಸ್ ಫ್ಲೈಟ್ ಫೆಸಿಲಿಟಿಯಿಂದ ಉಡ್ಡಯನ ಆಗಲಿದ್ದು ಎರಡು ದಿನಗಳ ಬಳಿಕ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಸೇರಲಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…