Featured

ಅಮೇರಿಕಾದ ಗಗನನೌಕೆಗೆ ಭಾರತದ ಕಲ್ಪನಾ ಚಾವ್ಲಾ ಹೆಸರು -Vishwanews24

ಅಮೇರಿಕಾದ ಗಗನನೌಕೆಗೆ ಭಾರತದ ಕಲ್ಪನಾ ಚಾವ್ಲಾ ಹೆಸರು -Vishwanews24

ವಾಷಿಂಗ್ಟನ್ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಉಡ್ಡಯನ ಮಾಡಲಿರುವ ಅಮೇರಿಕಾದ ಎನ್‌ಜಿ–14 ಸಿಗ್ನಸ್‌ ಎಂಬ ಗಗನನೌಕೆಯೊಂದಕ್ಕೆ ಭಾರತ ಮೂಲದ ಅಮೇರಿಕನ್‌ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಹೆಸರಿಡಲಾಗಿದೆ ಎಂದು ವರದಿ ತಿಳಿಸಿದೆ.

ಗಗನನೌಕೆಯೊಂದಕ್ಕೆ ಕಲ್ಪನಾ ಚಾವ್ಲಾ ಹೆಸರು ಇಡುವ ಮೂಲಕ ಅಮೇರಿಕಾದ ಪ್ರತಿಷ್ಠಿತ, ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿ ನಾರ್ಥ್‌ರಾಪ್‌ ಗ್ರುಮ್ಯಾನ್‌, ಬಾಹ್ಯಾಕಾಶ ಯಾನ ಕೈಗೊಂಡ ಮೊದಲ ಭಾರತ ಮೂಲದ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರವಾದ ಕಲ್ಪನಾ ಚಾವ್ಲಾಗೆ ಗೌರವ ನೀಡಿದೆ.

ಬಾಹ್ಯಾಕಾಶ ಅನ್ವೇಷಣೆ, ಸಂಶೋಧನೆಗೆ ಬೇಕಾದ ಒಟ್ಟು 3,629 ಕೆ.ಜಿ ತೂಕದ ಸಾಮಗ್ರಿಗಳನ್ನು ಹೊತ್ಯೊಯಲಿರುವ ಈ ಗಗನನೌಕೆಯು ಸೆಪ್ಟೆಂಬರ್‌ 29ರಂದು ವರ್ಜಿನಿಯಾದಲ್ಲಿ ನಾಸಾಕ್ಕೆ ಸೇರಿದ ವಾಲಪ್ಸ್‌ ಫ್ಲೈಟ್‌ ಫೆಸಿಲಿಟಿಯಿಂದ ಉಡ್ಡಯನ ಆಗಲಿದ್ದು ಎರಡು ದಿನಗಳ ಬಳಿಕ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಸೇರಲಿದೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

24 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 day ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 day ago