Featured

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ – Vishwanews24

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನ ಸಂಗಾತಿ ಹೇಗಿರಬೇಕೆಂಬುದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಲೈಫ್ ಪಾರ್ಟ್ನರ್ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ನನ್ನ ಪತ್ನಿಯಾಗುವವಳಲ್ಲಿ ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳು ಇರಬೇಕು. ಅಮ್ಮ ಮತ್ತು ಅಜ್ಜಿಯ ವ್ಯಕ್ತಿತ್ವದ ಗುಣಗಳನ್ನು ಹೊಂದಿರುವವಳ ಜೊತೆ ನಾನು ಜೀವನವನ್ನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ತಮ್ಮ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇಂದಿರಾ ಗಾಂಧಿಯಂತಹ ಮಹಿಳೆಯೊಂದಿಗೆ ಜೀವನ ಹಂಚಿಕೊಳ್ಳಲು ಬಯಸುತ್ತೀರಾ? ಎಂದು ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಾಜಿ ಪ್ರಧಾನಿ ಹಾಗೂ ನನ್ನ ಅಜ್ಜಿ ಇಂದಿರಾ ಗಾಂಧಿ ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ ಎಂದು ಹೇಳಿದ್ದಾರೆ. ನನಗೆ ಮದುವೆಯಾಗಬಾರದು ಎಂದೇನಿಲ್ಲ. ಆಕೆ ನನ್ನ ತಾಯಿ ಮತ್ತು ಅಜ್ಜಿಯ ಗುಣಗಳನ್ನು ಹೊಂದಿದ್ದರೆ ನನಗೆ ಇಷ್ಟವಾಗುತ್ತಾಳೆ. ಅಂತಹ ಮಹಿಳೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಸ್ವೀಕರಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

18 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

41 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

52 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 hour ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago