Categories: ಉಡುಪಿ

ಅಯೋದ್ಯ ಶ್ರೀ ಸುರೇಶ್ ಆರ್ ಶೆಟ್ಟಿಯವರಿಗೆ ಮಾತೃವಿಯೋಗ:-Vishwanews24

ಅಯೋದ್ಯ ಶ್ರೀ ಸುರೇಶ್ ಆರ್ ಶೆಟ್ಟಿಯವರಿಗೆ ಮಾತೃವಿಯೋಗ:-Vishwanews24

ಕಾಪು: ಕಾಪುವಿನ ಉದ್ಯಮಿ ಗುತ್ತಿಗೆದಾರ ಅಯೋಧ್ಯ ಸುರೇಶ್ ಶೆಟ್ಟಿ ಅವರ ಮಾತೃಶ್ರೀ ಯವರಾದ ಶ್ರೀಮತಿ ಸೀತಾ ಆರ್ ಶಕ್ತಿ ಅವರು ಸೋಮವಾರ ಬೆಳಗ್ಗೆ ದೈವಾದೀನರಾಗಿದ್ದಾರೆ.
ಮೃತರ ಅಂತ್ಯಸಂಸ್ಕಾರ ಪ್ರಕ್ರಿಯೆ ಸೋಮವಾರ ಸಂಜೆ 7 ಗಂಟೆಗೆ ಮೃತರ ಸ್ವಗೃಹ ಅಯೋಧ್ಯ ಕಾಪು ಇಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ , ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

3 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

4 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

4 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

4 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

4 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

4 hours ago