ಅಯೋಧ್ಯೆ : ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ತೆರಳಿದರು.
ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ಮೊಳಗಿದವು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…