ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ -Vishwanews24

ಅಯೋಧ್ಯೆ : ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.

ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್​ ಎನ್ನುವ ಘೋಷಣೆಗಳು ಮೊಳಗಿದವು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago