ಮಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು ಈಗ ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ.
ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯ ಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.
ಫೆ. 8ರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ, 6ಕ್ಕೆ ತೆರಳಿ, ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್‌ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್ ತಲುಪಲಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…