ಶಿವಮೊಗ್ಗ: ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವ ಕೋಟ್ಯಾಂತರ ಹಿಂದೂಗಳ ಕನಸು ನನಸಾಗಿದೆ. ಅದೇ ರೀತಿ ಕಾಶಿ ಮಥುರಾದಲ್ಲಿ ದೇವಾಲಯಗಳನ್ನು ನಿರ್ಮಿಸಬೇಕು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಗವಂತನ ದರ್ಶನ ಪಡಯು ಕಾಶಿ, ಮಥುರಾಕ್ಕೆ ಹೋದಾಗ ನಾವು ಗುಲಾಮರಂತೆ ಎನ್ನುವ ಅನುಭವಾಗುತ್ತದೆ. ಇದಕ್ಕೆ ಕಾರಣವೇನೆಂದರೆ, ದೇವಾಲಯದ ಪಕ್ಕದಲ್ಲಿರುವ ಮಸೀದಿ. ಹಾಗಾಗಿ ಭಕ್ತರಿಗೆ ಆ ದೇವಾಲಯಗಳಲ್ಲಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಮುಂಬರುವ ದಿನಗಳಲ್ಲಿ ಆ ಮಸೀದಿಗಳು ದ್ವಂಸವಾಗಿ ಅಲ್ಲಿಯೂ ಕೂಡಾ ಭವ್ಯವಾದ ಮಂದಿರಗಳು ನಿರ್ಮಾಣವಾಗಲಿ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…