ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಅಯೋಧ್ಯೆಯು ರಾಮ ಜನ್ಮಭೂಮಿಯೆಂದು ಜನಪ್ರಿಯವಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು, ಯಾತ್ರಾರ್ಥಿಗಳು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ.
ಇದಕ್ಕಾಗಿ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರ 250 ಕೋಟಿ ರೂ. ನೀಡಿದೆ. 377 ಹೆಕ್ಟೇರ್‌ಗಿಂತ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇಲ್ಲಿ ಏರ್ಪೋರ್ಟ್ ನಿರ್ಮಿಸುವ ನಮ್ಮ ಪ್ರಸ್ತಾವನೆಗೆ ಕೇಂದ್ರ ಅನುಮೋದಿಸಿದೆ ಎಂದು ಸಿಎಂ ಯೋಗಿ ಹೇಳಿದರು.
ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24
ಅಯೋಧ್ಯೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧ ದೇಶಗಳಲ್ಲಿ ಭಾರತ ಮೂಲದ ಜನರು ವಾಸಿಸುತ್ತಿದ್ದು, ಅವರು ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತಾರೆ. ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಅವರಿಗೆ ಬಹಳ ಅನುಕೂಲವಾಗುತ್ತದೆ ಎಂದು ಯೋಗಿ ತಿಳಿಸಿದರು.
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…