ಉಡುಪಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧಿಕೃತವಾಗಿ ಚಾಲನೆ ನೀಡಿದ್ದು, ಉಡುಪಿ ಶಾಸಕ ರಘುಪತಿ ಭಟ್ ತನ್ನ ವೈಯುಕ್ತಿಕ ರೂ 1 ಲಕ್ಷ ದೇಣಿಗೆ ದೇಣಿಗೆ ನೀಡಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಿಧಿ ಸಂಗ್ರಹ ಅಭಿಯಾನ 15-01-2021 ರಿಂದ 05-02-2021 ವರೆಗೆ ನಡೆಯುತ್ತಿದ್ದು ಭಾನುವಾರ ಕರಂಬಳ್ಳಿ ವಾರ್ಡಿನಲ್ಲಿ ಶ್ರೀರಾಮ ಜನ್ಮಭೂಮಿ ನಿಧಿ ಸಂಗ್ರಹಣಾ ಅಭಿಯಾನಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ರೂ.1.00 ಲಕ್ಷ ವೈಯಕ್ತಿಕ ದೇಣಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…