Featured

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ: ಗಣರಾಜ್ಯೋತ್ಸವದಂದು ಚಾಲನೆ -Vishwanews24

ಲಕ್ನೋ :ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ದೇಶಾದ್ಯಂತ ದೇಣಿಗೆ ಸಂಗ್ರಹ ಅಭಿಯಾನ ಶುರುವಾಗಿರುವ ಬೆನ್ನಲ್ಲೇ, ಅಯೋಧ್ಯೆಯ ಪ್ರತ್ಯೇಕ ಸ್ಥಳದಲ್ಲಿ ನಿರ್ಮಾಣವಾಗಲಿರುವ ಮಸೀದಿ ಕಾಮಗಾರಿ ಗಣರಾಜ್ಯೋತ್ಸವದ ದಿನವಾದ ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಿ ಮತ್ತು ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲು ನಿರ್ಧರಿಸಲಾಗಿದೆ.

ರಾಮ್ ಮಂದಿರ ನಿರ್ಮಿಸುವ ಸ್ಥಳದಿಂದ 25 ಕಿ.ಮೀ ದೂರದಲ್ಲಿರುವ ಐದು ಎಕರೆ ಜಾಗದಲ್ಲಿ ಮಸೀದಿಯನ್ನು ನಿರ್ಮಿಸಲಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್, ಯೋಜನೆಯ ಪ್ರಾರಂಭವನ್ನು ಗುರುತಿಸುವ ಸಮಾರಂಭ ಜನವರಿ 26 ಬೆಳಗ್ಗೆ 8: 30 ಕ್ಕೆ ನಡೆಯಲಿದೆ.

ಪ್ರತಿಷ್ಠಾನದ ಒಂಬತ್ತು ಟ್ರಸ್ಟಿಗಳು ಭಾನುವಾರ ಸಭೆ ನಡೆಸಿ, ಕಾರ್ಯಕ್ರಮ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಅನುಮತಿ ಪಡೆಯಲು ವಿದೇಶಿ ಕೊಡುಗೆಗಳನ್ನು ಪಡೆಯುವಂತಹ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಯೋಜನೆಯು ಈ ಪ್ರದೇಶದ ಸಮುದಾಯಕ್ಕೆ ಸೇವೆ ಸಲ್ಲಿಸಲು ಉದ್ದೇಶಿಸಿದೆ. ಹವಾಮಾನ ವೈಪರೀತ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮಾನವೀಯತೆಗೆ ದೊಡ್ಡ ಸವಾಲಾಗಿದೆ ಎಂದು ಐಐಸಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದಿನಿಂದ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ; ಉಲ್ಲಂಘಿಸಿದ್ರೆ 7 ವರ್ಷ ಜೈಲು, 5 ಲಕ್ಷ ರೂ. ದಂಡ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

11 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

16 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

16 hours ago