ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.
ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.
ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…