Featured

ಅಯೋಧ್ಯೆಯಲ್ಲಿ  ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಸಂಪನ್ನ – vishwanews24

ಅಯೋಧ್ಯೆಯಲ್ಲಿ  ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಸಂಪನ್ನ

ಅಯೋಧ್ಯೆ : ಸುಮಾರು 5 ಶತಕಗಳ ನಂತರ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ 51 ಇಂಚಿನ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ.

ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದು, ಮೋದಿ ಸೇರಿದಂತೆ 7 ಸಾವಿರ ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸುಮಾರು 5 ಶತಕಗಳ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗಿರುವುದಕ್ಕೆ ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

4 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

6 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

6 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

6 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

6 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago