ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ..
ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ ಮಾಡಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಜೊತೆ ಮಸೀದಿಯೂ ನಿರ್ಮಾಣ ಆಗಲಿ ಎನ್ನುವುದು ಮುಸ್ಲಿಂ ಆಶಯ ಎಂದು ಹೇಳಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ರಾಮಮಂದಿರದ ನೆನಪು ಆಗುತ್ತಿದೆ. 2014ರಲ್ಲೇ ಅಧಿಕಾರಕ್ಕೆ ಬಂದರೂ ಅಲ್ಲಿಂದ ಇಲ್ಲಿಯವರೆಗೆ ಈ ವಿಚಾರ ಮಾತನಾಡಿಲ್ಲ. ಚುನಾವಣೆಗಾಗಿ ಮತ್ತೆ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಮತ್ತೆ ಸುಮ್ಮನಾಗುತ್ತಾರೆ,,ಟಿಪ್ಪು ಜಯಂತಿ ವಿಚಾರವನ್ನ ವೋಟ್ ಬ್ಯಾಂಕ್ ಗಾಗಿ ಬಿಜೆಪಿಯವರು ವಿವಾದ ಮಾಡ್ತಿದ್ದಾರೆ. ಅವರಿಗೆ ಚುನಾವಣೆಗೆ ಯಾವುದೇ ವಿಚಾರ ಇಲ್ಲ. ಹಿಂದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಮಾಡಿದ್ದರು. ..ಈಗ್ಯಾಕೆ ಇವರಿಗೆ ಟಿಪ್ಪು ಜಯಂತಿ ಬೇಡ ಎಂದು ಪ್ರಶ್ನಿಸುವಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…