ಉಡುಪಿ: ಇಲ್ಲಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ.
ಉಡುಪಿಯ ಆರ್ಎಸ್ಎಸ್ ಕಾರ್ಯಕರ್ತ ಪಾಂಡುರಂಗ ಶಾನುಭೋಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು.
ರಾಮಲಲ್ಲಾನ ಮಂದಿರಕ್ಕೆ (ರಾಮಮಂದಿರ) ಹೋಗಬೇಕೆಂದು ಅಯೋಧ್ಯೆಗೆ ತೆರಳಿದ್ದರು. ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು ಧನ್ಯತೆ ವ್ಯಕ್ತಪಡಿಸಿದ್ದರು. ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತವಾಗಿ ಮೃತಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…