Featured

ಅಯೋಧ್ಯೆಯಲ್ಲಿ ಹೃದಯಾಘಾತ – ಉಡುಪಿಯ ಪಾಂಡುರಂಗ ಶಾನುಭೋಗ್‌ ನಿಧನ – Vishwanews24

ಅಯೋಧ್ಯೆಯಲ್ಲಿ ಹೃದಯಾಘಾತ – ಉಡುಪಿಯ ಪಾಂಡುರಂಗ ಶಾನುಭೋಗ್‌ ನಿಧನ

ಉಡುಪಿ: ಇಲ್ಲಿನ ಹಿರಿಯ ಆರ್‌ಎಸ್‌ಎಸ್‌  ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ.

ಉಡುಪಿಯ  ಆರ್‌ಎಸ್‌ಎಸ್‌ ಕಾರ್ಯಕರ್ತ ಪಾಂಡುರಂಗ ಶಾನುಭೋಗ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು.

ರಾಮಲಲ್ಲಾನ  ಮಂದಿರಕ್ಕೆ (ರಾಮಮಂದಿರ) ಹೋಗಬೇಕೆಂದು ಅಯೋಧ್ಯೆಗೆ  ತೆರಳಿದ್ದರು. ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು ಧನ್ಯತೆ ವ್ಯಕ್ತಪಡಿಸಿದ್ದರು. ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತವಾಗಿ ಮೃತಪಟ್ಟಿದ್ದಾರೆ.

 

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago