ಅಯೋಧ್ಯೆ : ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆ 151 ಮೀಟರ್ ಎತ್ತರವಿರಲಿದೆ. ಪ್ರತಿಮೆ ಮೇಲೆ 20 ಮೀಟರ್ ಎತ್ತರದ ಛತ್ರಿ ಇರಲಿದ್ದು, 50 ಮೀಟರ್ ಎತ್ತರದ ಆಧಾರದ ಪೀಠವಿದೆ ಎಂದು ಮಾಹಿತಿ ವಿಭಾಗದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಅವನೀಶ್ ಅವಸ್ತಿ ಹೇಳಿದ್ದಾರೆ. ಈ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗುತ್ತಿದೆ. ಪ್ರತಿಮೆ ತಳದಲ್ಲಿ ಆಧುನಿಕ ಮ್ಯೂಸಿಯಂ ಇರಲಿದ್ದು, ಅಯೋಧ್ಯೆಯ ಇತಿಹಾಸವನ್ನು ಹೇಳಲಿದೆ. ರಾಮ ಮನುವಿನಿಂದ ಹಿಡಿದು ರಾಮ ಜನ್ಮಭೂಮಿಯ ಇಂದಿನ ಪರಿಸ್ಥಿತಿ ಮತ್ತು ಇಕ್ಷಾಕು ವಂಶದ ಕಥೆ ಈ ಮ್ಯೂಸಿಯಂನಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…