Featured

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.

ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.

ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago