ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.
ಸಿಇಓ ಆಗಿ ನೇಮಕ ಆಗಿರುವ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಜಿತೇಂದ್ರ ಮಿಶ್ರಾ ಅವರು ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ.
ಈಗಾಗಲೇ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೂವರು ಹೊಸ ಟ್ರಸ್ಟಿಗಳ ನೇಮಕ ಮಾಡಿದೆ. ದೆಹಲಿ ಮೂಲದ ಮಹೇಶ್ ಭಾಗ್ಚಂದ್ಕ, ಅಯೋಧ್ಯೆಯ ನಿವಾಸಿ ಮದನ್ ಮೋಹನ್ ಪಾಂಡೆ ಹಾಗೂ ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಅವರನ್ನು ಹೊಸ ಟ್ರಸ್ಟಿಗಳನ್ನಾಗಿ ನೇಮಿಕ ಮಾಡಲಾಗಿದೆ.
ಮಹೇಶ್ ಭಾಗ್‌ಚಂದ್ಕಾ ಅವರು ದಿವಂಗತ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರ ಸಂಬಂಧಿ ಎಂದು ತಿಳಿದುಬಂದಿದೆ. ಇನ್ನೂ ಮದನ್ ಮೋಹನ್ ಪಾಂಡೆ ಮತ್ತು ನಿರ್ಮಲಾ ಯಾದವ್ ಅವರ ಹೆಸರನ್ನು ನೇಮಕಾತಿಯ ಕುರಿತು ರಾಮಮಂದಿರ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…
ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…
ಉಡುಪಿ : ಯುವತಿ ನಾಪತ್ತೆ ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ…
ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು :…