ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ -Vishwanews24

ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ಆಗಸ್ಟ್ 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 11ರಿಂದ ಶ್ರೀರಾಮ ನಾಮ ಜಪ, ಭಜನೆ ನಡೆಯಲಿದ್ದು,  ಈ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಹಾಗೂ ಹಿರಿಯ ವಿಶ್ವಪ್ರಿಯ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು  ಸಂಘಟನೆ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

8 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

8 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

9 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

24 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 day ago