ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ.
ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರದ ಸಮಾರಂಭದಲ್ಲಿ, ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಹೇಳಿದರು.
ನಾನು 11 ದಿನ ವಿಶೇಷ ವ್ರತ ಆರಂಭಿಸುತ್ತೇನೆ. ಪ್ರಭು ಶ್ರೀರಾಮನು ಕಾಲ ಕಳೆದ ಪಂಚವಟಿಯ ನಾಸಿಕ್ ಧಾಮದಿಂದ ನಾನು ವ್ರತ ಆರಂಭಿಸುತ್ತೇನೆ. ಸ್ವಾಮಿ ವಿವೇಕಾನಂದರ ಜಯಂತಿಯಂದೇ ನಾನು ವ್ರತ ಆರಂಭಿಸುತ್ತಿರುವುದು ಪ್ರಮುಖ ಸಂಗತಿಯಾಗಿದೆ ಎಂದು ತಿಳಿಸಿದರು.
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…
ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…
ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ…
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…