Featured

ಅಯೋಧ್ಯೆ ರಾಮ ಮಂದಿರ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸ : ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ  ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ – vishwanews24

ಅಯೋಧ್ಯೆ ರಾಮ ಮಂದಿರ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸ : ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ

ಆಧ್ಯಾತ್ಮವನ್ನು ನಂಬಿಕೊ0ಡು ಕಷ್ಟ ಕಾರ್ಪಣ್ಯಗಳನ್ನು ಎದುರಿಸಲು ಭಗವಂತನನ್ನು ಪ್ರಾರ್ಥಿಸುವ ಮನೋಭಾವ ಸನಾತನ ಮನೋಭಾವ ಹೊಸತೇನಲ್ಲ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾ ಮೂರ್ತಿಯ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸವದ ಅಂಗವಾಗಿ ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ ನೆರವೇರಿಸುವ ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ ಮಂಡಲ ಪದಾಧಿಕಾರಿಗಳಾದ ಕೇಸರಿ ಯುವರಾಜ್, ಕವಿತಾ ಸುವರ್ಣ ಪುರಸಭಾ ಅಧ್ಯಕ್ಷರಾದ ಹರಿಣಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago