ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೇಲ್ವಿಚಾರಣೆಗಾಗಿ ಒಂಬತ್ತು ಮಂದಿ ಸಂತರುಗಳ ಸಮಿತಿ ರಚನೆ ಮಾಡಲಾಗಿದ್ದು, ಇದರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೂ ಸ್ಥಾನ ಲಭಿಸಿದೆ.
ಶ್ರೀರಾಮ ಮಂದಿರದ ಟ್ರಸ್ಟ್ ಈ ಸಮ್ಮತಿ ನೀಡಿದ್ದು, ಇದರ ಅಧ್ಯಕ್ಷರಾಗಿ ಮಹಂತ ನೃತ್ಯ ಗೋವಿಂದ ದೇವ ಗಿರಿ ಅವರು ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ:
ಸಮಿತಿಯಲ್ಲಿ ಜಗದ್ಗುರು ಶಂಕರಾಚಾರ್ಯ ವಾಸುದೇವಾನಂದ ಸರಸ್ವತಿ, ನಿರ್ಮೋಹಿ ಅಖಾಡದ ದಿನೇಂದ್ರ ದಾಸ್, ಮುನಿರಾಮ್ ಚವಾನಿಯ ಕಮಲನಯನ ದಾಸ್, ರಾಮವಲ್ಲಭ ಕುಂಜದ ರಾಜ್‌ಕುಮಾರ್ ದಾಸ್ ಹಾಗೂ ರಾಮ ಕಥಾ ಕುಂಜದ ರಾಮಾನಂದ ದಾಸ್ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಮುಖಂಡರು ಸದಸ್ಯರಾಗಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…