ಮಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ದೇಣಿಗೆ ಸಂಗ್ರಹವು ಜನವರಿ 15 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದ್ದು, ನಿಧಿ ಸಂಗ್ರಹಕ್ಕಾಗಿ ಕರಾವಳಿಯಲ್ಲಿ ಸಾವಿರಾರು ಕಾರ್ಯಕರ್ತರು ಸಿದ್ಧರಾಗಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ಮಕರ ಸಂಕ್ರಮಣ ಮರುದಿನದಿಂದ ಆರಂಭಗೊಂಡು 20 ದಿನಗಳ ಕಾಲ ಮಂಗಳೂರು ವಿಭಾಗದ ಕೊಡಗು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿಧಿ ಸಂಗ್ರಹ ನಡೆಯಲಿದೆ” ಎಂದು ತಿಳಿಸಿದರು.
”ವಾರ್ಡ್ ಮಟ್ಟದಲ್ಲಿ 4 ಸಾವಿರಕ್ಕೂ ಮಿಕ್ಕ ಕಾರ್ಯಕರ್ತರು ಸಿದ್ಧರಾಗಿದ್ದು, ಪ್ರತೀ ಹಿಂದೂಗಳ ಮನೆ ಮನೆಗೆ ತೆರಳಿ ನಿಧಿ ಸಂಗ್ರಹಿಸಲಿದ್ದಾರೆ. ಮಂಗಳೂರು ವಿಭಾಗದಲ್ಲಿ 25 ಕೋಟಿ ರೂಪಾಯಿ ಸಂಗ್ರಹದ ಗುರಿ ಹೊಂದಿದ್ದೇವೆ. ನಿಧಿ ಸಂಗ್ರಹದ ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲೂ ಕ್ರಮ ಕೈಗೊಂಡಿದ್ದೇವೆ” ಎಂದೂ ತಿಳಿಸಿದರು.
http://ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ : ಆದೇಶ ನೀಡಿದ ಸುಪ್ರೀಂ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…