Featured

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ನಿಧಿ ಸಂಗ್ರಹಕ್ಕಾಗಿ ಕರಾವಳಿಯಲ್ಲಿ ಸಾವಿರಾರು ಕಾರ್ಯಕರ್ತರು ಸಿದ್ಧರಾಗಿದ್ದಾರೆ  : ಶರಣ್ ಪಂಪ್‌ವೆಲ್‌  -Vishwanews24

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ನಿಧಿ ಸಂಗ್ರಹಕ್ಕಾಗಿ ಕರಾವಳಿಯಲ್ಲಿ ಸಾವಿರಾರು ಕಾರ್ಯಕರ್ತರು ಸಿದ್ಧರಾಗಿದ್ದಾರೆ  : ಶರಣ್ ಪಂಪ್‌ವೆಲ್‌  –Vishwanews24

ಮಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ದೇಣಿಗೆ ಸಂಗ್ರಹವು ಜನವರಿ 15 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದ್ದು, ನಿಧಿ ಸಂಗ್ರಹಕ್ಕಾಗಿ ಕರಾವಳಿಯಲ್ಲಿ ಸಾವಿರಾರು ಕಾರ್ಯಕರ್ತರು ಸಿದ್ಧರಾಗಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,‌ ”ಮಕರ ಸಂಕ್ರಮಣ ಮರುದಿನದಿಂದ ಆರಂಭಗೊಂಡು 20 ದಿನಗಳ ಕಾಲ ಮಂಗಳೂರು ವಿಭಾಗದ ಕೊಡಗು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿಧಿ ಸಂಗ್ರಹ ನಡೆಯಲಿದೆ” ಎಂದು ತಿಳಿಸಿದರು.

”ವಾರ್ಡ್ ಮಟ್ಟದಲ್ಲಿ 4 ಸಾವಿರಕ್ಕೂ ಮಿಕ್ಕ ಕಾರ್ಯಕರ್ತರು ಸಿದ್ಧರಾಗಿದ್ದು, ಪ್ರತೀ ಹಿಂದೂಗಳ ಮನೆ ಮನೆಗೆ ತೆರಳಿ ನಿಧಿ ಸಂಗ್ರಹಿಸಲಿದ್ದಾರೆ. ಮಂಗಳೂರು ವಿಭಾಗದಲ್ಲಿ 25 ಕೋಟಿ ರೂಪಾಯಿ ಸಂಗ್ರಹದ ಗುರಿ ಹೊಂದಿದ್ದೇವೆ. ನಿಧಿ ಸಂಗ್ರಹದ ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲೂ ಕ್ರಮ ಕೈಗೊಂಡಿದ್ದೇವೆ” ಎಂದೂ ತಿಳಿಸಿದರು.

http://ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ : ಆದೇಶ ನೀಡಿದ ಸುಪ್ರೀಂ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

3 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

3 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

3 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

7 hours ago