ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ:
ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…