Featured

ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24

ಅರಂತೋಡು: ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು

ತೊಡಿಕಾನ: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ 58 ಎಂದು ಗುರುತಿಸಲಾಗಿದೆ.ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹ ಹೊಳೆಯಲ್ಲಿದ್ದು ಪೊಲೀಸರು ಮತ್ತು ಮನೆಯವರು ಬಂದ ಬಳಿಕ ತೆಗೆಯಲಾಗುವುದೆಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ

ಉಡುಪಿ : ಮಕ್ಕಳ ದಿನಾಚರಣೆ – ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ :- Vishwanews24

Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago