Featured

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆ: ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ -Vishwanews24

ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆ: ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ -Vishwanews24

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆಯಲ್ಲಿ ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24

ಗುರುವಾರ ಬೆಳಗ್ಗೆ8.30ಕ್ಕೆಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರಗಿಯಲ್ಲಿ ರಾಜ್ಯದಲ್ಲೇ ಅತೀ ಗರಿಷ್ಠ ತಾಪಮಾನ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನ ಇದಾಗಿದೆ.

ಶಿರ್ವ: ರೈತರಲ್ಲಿ ಕೃಷಿ ಪೂರಕ ಉದ್ಯಮಗಳ ಬಗ್ಗೆ ಆಸಕ್ತಿ ಮತ್ತು ಜಾಗೃತಿ ಮೂಡಿಸುವಲ್ಲಿ ಬಾನುಲಿ ಕೃಷಿರಂಗ ವಿಭಾಗ ಮುಂಚೂಣಿಯಲ್ಲಿದೆ : ಟಿ.ಶ್ಯಾಮ್‌ಪ್ರಸಾದ್-Vishwanews24

ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮಂಗಳೂರು: ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago