Featured

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ – vishwanews24

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ..

ಕರಾವಳಿಯಲ್ಲಿ ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ ..

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮಂಗಳೂರು : ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.

ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

6 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

6 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

7 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

7 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

7 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

7 days ago