ಉಡುಪಿ

ಅರಬ್ಬೀ ಸಮುದ್ರದ ನೀರಿನ ಬಣ್ಣ ಬದಲು- ಸ್ಥಳೀಯರಲ್ಲಿ ಆತಂಕ

ಉಡುಪಿ: ಜಿಲ್ಲೆಯಲ್ಲಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಮೆಕ್ನೂ ಚಂಡಮಾರುತ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಸಮುದ್ರದ ನೀರು ಬಣ್ಣ ಬದಲಾಯಿಸಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಗಲ್ಫ್ ರಾಷ್ಟ್ರಗಳನ್ನು ಬೆಚ್ಚಿಬೀಳಿಸಿರುವ ಚಂಡಮಾರುತ, ಈಗ ಕರ್ನಾಟಕ ಕರಾವಳಿಯನ್ನು ನಡುಗಿಸುತ್ತಿದೆ. ಕಡಲ ಅಬ್ಬರ ತೀರದಿಂದ ಅರ್ಧ ಕಿ.ಮೀ ದೂರದಿಂದಲೇ ಮೇಲೇರಿ ಬರುತ್ತಿದೆ. ಕಡಲಿನ ಅಬ್ಬರ ಕಂಡು ಕರಾವಳಿಗರಲ್ಲಿ ಆತಂಕ ಸೃಷ್ಟಿಯಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago