ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ಮಂಜೂರು – Vishwanews24
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ಮಂಜೂರು
ನವದೆಹಲಿ,:ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜೂನ್ 1 ರ ವರೆಗೆ ಜಾಮೀನು ನೀಡಿದೆ.
