ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣ್ಣಕ್ಕಿಳಿಯಲಿರುವ ಹತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಯುವ ಸುನೀಲ್ ಯಾದವ್ ಕಣ್ಣಕ್ಕಿಳಿಯಲಿದ್ದಾರೆ.
ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇದರಲ್ಲಿ ಮತ್ತೊಂದು ಪ್ರಮುಖ ಹೆಸರೆಂದರೆ ತಾಜಿಂದರ್ ಪಾಲ್ ಬಗ್ಗ. ಹರಿನಗರ ಕ್ಷೇತ್ರದಿಂದ ತೇಜಿಂದರ್ ಪಾಲ್ ಬಗ್ಗ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ವಕ್ತಾರರಾಗಿರುವ ತೇಜಿಂದರ್ ಪಾಲ್ ಬಗ್ಗ ಅವರು ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿ “ಬಗ್ಗ ಬಗ್ಗ ಹರ್ ಜಗಹ್” ಎಂಬ ರಾಪ್ ಹಾಡೊಂದನ್ನು ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್ ಎದುರು ಯಾರು ಕಣ್ಣಕ್ಕಿಳಿಯಲಿದ್ದಾರೆ ಎಂಬುದು ಈವರೆಗೂ ಕುತೂಹಲ ಮೂಡಿಸಿತ್ತು.
70 ಸದಸ್ಯಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 11ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…