Featured

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ

ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆಗೆ ಸರ್ಕಾರ ಆದೇಶ ಹೊರಡಿಸಿದೆ.

ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ. ಅರಿಶಿಣಪುಡಿ ಮತ್ತು ಮಸಾಲೆ ಪುಡಿ ಗಟ್ಟಿ ಬರಲಿ ಎಂದು ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಗೆ ದೂರು ದಾಖಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ ಅರಿಶಿಣ ಪುಡಿ ಪರೀಕ್ಷಿಸಲು ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: 

ಅರಿಶಿಣ ಪುಡಿಗೆ ಯಾವುದೋ ಚೆಕ್ಕೆಯ ಪುಡಿಗಳನ್ನ ಬೆರೆಸುತ್ತಿದ್ದಾರೆ. ಈ ಕಲಬೆರಕೆಯಿಂದ ಕ್ಯಾನ್ಸರ್‌ಗೆ ಕಾರಣ ಆಗೋದು ಅಲ್ಲದೇ ಹಲವು ಹಾನಿಕಾರಕ ಅಂಶಗಳಿಗೆ ಕಾರಣ ಆಗಲಿದೆ. ಜೊತೆಗೆ ಖಾಯಿಲೆಗಳಿಗೆ ಮಾರ್ಗ ಆಗುತ್ತದೆ ಎಂದು ಸರ್ಕಾರಕ್ಕೆ ದೂರು ಸಲ್ಲಿಸಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ, ಅರಿಶಿಣ ಪುಡಿ ಸ್ಯಾಂಪಲ್‌ಗಳನ್ನ ಕಲೆಕ್ಟ್ ಮಾಡಿ ಟೆಸ್ಟ್ಗೆ ರವಾನಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

19 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

20 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

20 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

23 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

23 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

23 hours ago