ಪಟ್ನಾ: ಅರುಣಾಚಲ ಪ್ರದೇಶದಲ್ಲಿ ಜೆಡಿ(ಯು) ಪಕ್ಷದ ಆರು ಶಾಸಕರು ಆಡಳಿತರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆಂದು ಅರುಣಾಚಲ ಪ್ರದೇಶದ ವಿಧಾನಸಭೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಅರುಣಾಚಲ ಪ್ರದೇಶದ ಪಂಚಾಯತ್ ಮತ್ತು ಪುರಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಒಂದು ದಿನ ಮುಂಚಿತವಾಗಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲದ (ಪಿಪಿಎ) ಯ ಓರ್ವ ಶಾಸಕ ಮತ್ತು ಜೆಡಿ(ಯು)ನ ಆರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇನ್ನು ನವೆಂಬರ್ 26 ರಂದು ಜೆಡಿ(ಯು) ಪಕ್ಷವು ಜಿಕ್ಕೆ ಟಕೊ, ಡೊಂಗ್ರು ಸಿಯೊಂಗ್ಜು, ಡೋರ್ಜಿ ವಾಂಗ್ಡಿ ಖರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದಡಿ ಅಮಾನತುಗೊಳಿಸಿತ್ತು.
ಪಂಚಾಯಿತಿ ಮತ್ತು ಮುನ್ಸಿಪಲ್ ಚುನಾವಣೆಗಳ ಫಲಿತಾಂಶ ಪ್ರಕಟವಾದ ಮರುದಿನವೇ ಈ ಬೆಳವಣಿಗೆ ನಡೆದಿದೆ. 60 ಸದಸ್ಯರ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿಯು ತನ್ನ ಬಲವನ್ನು ಈಗ 48ಕ್ಕೆ ಏರಿಸಿಕೊಂಡಂತಾಗಿದೆ. ಆದರೆ ಜೆಡಿಯುನಲ್ಲಿ ಒಬ್ಬ ಶಾಸಕ ಮಾತ್ರ ಉಳಿದುಕೊಂಡಿದ್ದಾರೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…