ಬೆಂಗಳೂರು :ಬೆಂಗಳೂರಿನಲ್ಲಿ ರವಿವಾರ ನಡೆಯಲಿದ್ದ ನಳಿನ್ ಕುಮಾರ್ ಕಟೀಲು ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನದಿಂದ ಮುಂದೂಡಲ್ಪಟ್ಟಿದೆ .
ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ಆಯೋಜಿಸಲಾಗಿತ್ತು. ನಳಿನ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದರು.ಕಾರ್ಯಕ್ರಮವನ್ನು ಮುಂದೂಡಿರುವ ಬಗ್ಗೆ ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಮಾಡಬೇಕಾಗಿತ್ತು. ಇಂತಹ ಸಮಾರಂಭವನ್ನು ಶೋಕಾಚರಣೆಯ ಹಿನ್ನಲೆಯಲ್ಲಿ, ರದ್ದು ಪಡಿಸಲಾಗಿದೆ. ಈ ಮೂಲಕ ಕಾರ್ಯಕ್ರಮವನ್ನು ಮುಂದೂಡಿ, ರಾಜ್ಯ ಬಿಜೆಪಿ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಸಮಯವನ್ನು ತಿಳಿಸಲಾಗುತ್ತದೆ ಎಂದು ಹೇಳಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…