Featured

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಂಗಳೂರು : ಅರೆಂಜ್‌ ಅಲರ್ಟ್‌ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರದಂದು ( ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಅರೆಂಜ್‌ ಅಲರ್ಟ್‌ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ ೩ ರಂದು ಜಿಲ್ಲೆಯ .ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ ( ಪಿಯು) ರಜೆ ಘೋಷಿಸಲಾಗಿದೆ.

ಹೀಗಾಗಿ ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

5 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

8 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

8 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

8 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

9 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

9 hours ago