ಉಡುಪಿ,: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ
ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ
ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಲಾಗಿದೆ.
ಶುಲ್ಕ ವಿನಾಯಿತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ನವೀಕರಣ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಂಜೂರು ಮಾಡುವ ಪ್ರಕ್ರಿಯೆ
ಪ್ರಗತಿಯಲ್ಲಿದ್ದು, ಸದರಿ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಒಳಗೆ ಶುಲ್ಕ ಮರುಪಾವತಿಯನ್ನು ಮಂಜೂರು ಮಾಡಿ, ಆಧಾರ್
ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮೆ ಮಾಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://www.ssp.postmatric.karnataka.gov.in ವೆಬ್‌ಸೈಟ್ ಅಥವಾ ಇಲಾಖಾ
ಸಹಾಯವಾಣಿ ಸಂಖ್ಯೆ: 8050770005, 8050770004 ಅನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…