ನೈಜ ಬಡ ಕುಟುಂಬಕ್ಕೆ ಕಿಟ್ ಸಿಗುವಂತೆ ಮಾಡಿದ ಕೊರೋನಾ ವಾರಿಯರ್ ಶಶಿಕಲಾ ನವೀನ್.

ಕಾಪು:   ಕೋವಿಡ್ 19 ಕಾರ್ಯಕರ್ತೆಯಾಗಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಸಂದರ್ಭ  ಬಡ ಕುಟುಂಬಗಳನ್ನು ಗುರುತಿಸಿ ಸ್ವತಃ ಮುತುವರ್ಜಿ ವಹಿಸಿ ದಾನಿಗಳ ಸಹಕಾರ ಪಡೆದುಕೊಂಡು ಶಶಿಕಲಾ ನವೀನ್ ಅವರು ಅವರಿಗೆ ಆಹಾರದ ಕಿಟ್ ವಿತರಣೆಗೆ ಸಹಕರಿಸಿದ್ದಾರೆ

ಕೋವಿಡ್ 19 ವಾರಿಯರ್, ಎರ್ಮಾಳು ಶ್ರೀನಿಧಿ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ನವೀನ್ ಅವರು ಗುರುತಿಸಿದ 16 ತೀರಾ ಬಡ ಕುಟುಂಬಗಳಿಗೆ ದಾನಿಗಳಾದ ಎರ್ಮಾಳು ಹೊಸಮನೆ ಡಿ.ಎಂ. ಶೆಟ್ಟಿ, ಪ್ರತಿಭಾ ಡಿ. ಶೆಟ್ಟಿ ದಂಪತಿ, ಮತ್ತು ಜಯಂತಿ ಚೌಟ ಅವರು ಕೊಡಮಾಡಿದ ಅಕ್ಕಿ ಸಹಿತ ನಿತ್ಯ ಬಳಕೆಯ ದಿನಸಿ  ಸಾಮಾಗ್ರಿಗಳನ್ನು ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ ಮೇ 5ರಂದು ವಿತರಿಸಲಾಯಿತು.
ಈ ಸಂದರ್ಭ ದಾನಿಗಳು ಕೋವಿಡ್ 19 ವಾರಿಯರ್ ಶಶಿಕಲಾ ನವೀನ್ ಅವರನ್ನು ಅಭಿನಂದಿಸಿದರು.

ವರದಿ: ಪುರುಷೋತ್ತಮ ಸಾಲಿಯಾನ್

ವಿಶ್ವನ್ಯೂಸ್24: 9343846360

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

16 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

17 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

17 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

18 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

18 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

18 hours ago