ಕಾಪು: ಕೋವಿಡ್ 19 ಕಾರ್ಯಕರ್ತೆಯಾಗಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಸಂದರ್ಭ ಬಡ ಕುಟುಂಬಗಳನ್ನು ಗುರುತಿಸಿ ಸ್ವತಃ ಮುತುವರ್ಜಿ ವಹಿಸಿ ದಾನಿಗಳ ಸಹಕಾರ ಪಡೆದುಕೊಂಡು ಶಶಿಕಲಾ ನವೀನ್ ಅವರು ಅವರಿಗೆ ಆಹಾರದ ಕಿಟ್ ವಿತರಣೆಗೆ ಸಹಕರಿಸಿದ್ದಾರೆ
ಕೋವಿಡ್ 19 ವಾರಿಯರ್, ಎರ್ಮಾಳು ಶ್ರೀನಿಧಿ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ನವೀನ್ ಅವರು ಗುರುತಿಸಿದ 16 ತೀರಾ ಬಡ ಕುಟುಂಬಗಳಿಗೆ ದಾನಿಗಳಾದ ಎರ್ಮಾಳು ಹೊಸಮನೆ ಡಿ.ಎಂ. ಶೆಟ್ಟಿ, ಪ್ರತಿಭಾ ಡಿ. ಶೆಟ್ಟಿ ದಂಪತಿ, ಮತ್ತು ಜಯಂತಿ ಚೌಟ ಅವರು ಕೊಡಮಾಡಿದ ಅಕ್ಕಿ ಸಹಿತ ನಿತ್ಯ ಬಳಕೆಯ ದಿನಸಿ ಸಾಮಾಗ್ರಿಗಳನ್ನು ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ ಮೇ 5ರಂದು ವಿತರಿಸಲಾಯಿತು.
ಈ ಸಂದರ್ಭ ದಾನಿಗಳು ಕೋವಿಡ್ 19 ವಾರಿಯರ್ ಶಶಿಕಲಾ ನವೀನ್ ಅವರನ್ನು ಅಭಿನಂದಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…