ಉಡುಪಿ : ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in, https://ssp.karnataka.gov.in, ಸಹಾಯವಾಣಿ: 080-35254757 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ದೂ.ಸಂಖ್ಯೆ : 0820-2574596, ಕುಂದಾಪುರ ದೂ.ಸಂಖ್ಯೆ : 08254-230370, ಕಾರ್ಕಳ ದೂ.ಸಂಖ್ಯೆ : 08258-231101 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ, ಮೆರಿಟ್–ಕಂ–ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ ಮಾರ್ಚ್ 3 (ಕರ್ನಾಟಕ ವಾರ್ತೆ): ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in, https://ssp.postmatric.karnataka.gov.in ಅಥವಾ ಉಡುಪಿ ದೂ.ಸಂಖ್ಯೆ : 0820-2574596, ಕುಂದಾಪುರ ದೂ.ಸಂಖ್ಯೆ : 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ : 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…