ಉಡುಪಿ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ಜನಾಂಗದವರಿ0ದ ಪ್ರಸಕ್ತ ಸಾಲಿನಲ್ಲಿ ಶ್ರಮ ಶಕ್ತಿ, ಸ್ವಯಂ ಉದ್ಯೋಗ, ಟ್ಯಾಕ್ಸಿ ಅಥವಾ ಗೂಡ್ಸ್ ಅಥವಾ ಆಟೋರಿಕ್ಷಾ ವಾಹನ ಖರೀದಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್ https://kmdconline.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ :8277799990, ಜಿಲ್ಲಾ ಕಚೇರಿ ದೂ. ಸಂ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 0828-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…