Featured

ಅಲ್ಲಲ್ಲಿ ದೈವದ ಕಟ್ಟೆ ನಿರ್ಮಿಸಿ ದೈವದ ಹೆಸರಲ್ಲಿ ಹಣ ಮಾಡಲು ಹೊರಟವರಿಗೆ ಊರಿನ ಯಾವುದೇ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ :  ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ – Vishwanews24

ಅಲ್ಲಲ್ಲಿ ದೈವದ ಕಟ್ಟೆ ನಿರ್ಮಿಸಿ ದೈವದ ಹೆಸರಲ್ಲಿ ಹಣ ಮಾಡಲು ಹೊರಟವರಿಗೆ ಊರಿನ ಯಾವುದೇ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ :  ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್

ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆ ಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್​ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ.

ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್​ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ.

ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್‌ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.

🌀 ಜೆಡಿಎಸ್‌ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ : ಕುಮಾರಸ್ವಾಮಿ – Vishwanews24

ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ ಫೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ದೊರೆತಿಲ್ಲ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago