Featured

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್ – Vishwanews24

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್

ತುಮಕೂರು: ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸುತ್ತೇನೆ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ.

ಮಹಮ್ಮದ್ ಇಬ್ರಾಹಿಂ ಇಡೀ ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ ಕೇಳಿದ್ದೆ.

ನಿವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಅಶಿರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಇದರಲ್ಲಿ ಯಾವುದೇ ಮುಲಾಜಿಲ್ಲದೇ ಕೆಲಸ ನಿಬಾಯಿಸುತ್ತೇನೆ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago