ನವದೆಹಲಿ : ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೋಂದನ್ನು ಮಾಡಿಕೊಂಡಿದ್ದಾರೆ.
ಟ್ವೀಟರ್ ನಲ್ಲಿ ಶಂಕರ್ ಬಿದಿರಿ, ನನಗೆ 64 ವರ್ಷ, ಉಗ್ರ ನಿಗ್ರಹಕ್ಕೆ ಸಿದ್ಧನಿದ್ದೇನೆ. ಕಾಶ್ಮೀರಕ್ಕೆ ತೆರಳಲು ಒಂದು ಅವಕಾಶ ಮಾಡಿಕೊಡಿ ಉಗ್ರರನ್ನು ಇಲ್ಲವಾಗಿಸುವೆ. ನೀವು ಅವಕಾಶ ನೀಡಿದರೆ ಈಗಲೇ ತೆರಳುತ್ತೇನೆ. ಅಲ್ಲಿಯೇ ಉಗ್ರರ ಉಪಟಳ ಅಂತ್ಯಗೊಳಿಸುತ್ತೇನೆ ಇಲ್ಲದೇ ಹೋದರೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆ ಮಧ್ಯಾಹ್ನ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭೀಕರ ಉಗ್ರರ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಈಗಾಗಲೇ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…