ಬೆಂಗಳೂರು: ಬಿಗ್ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕರೆ ನಾನು ಸ್ಪರ್ಧಿಯಾಗಲು ರೆಡೆ ಎಂದು ಮಾಜಿ ಸಚಿವ, ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ನನಗೆ ಬಿಗ್ಬಾಸ್ ಮನೆಗೆ ಹೋಗಲು ಆಸಕ್ತಿಇದೆ. ನನ್ನ ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಬಿಗ್ಬಾಸ್ ಮನೆಗೆ ಹೋಗಲು ಒತ್ತಾಯಿಸುತ್ತಿದ್ದು, ಬಿಗ್ಬಾಸ್ ಕಾರ್ಯಕ್ರಮದ ಆಯೋಜಕರಿಂದ ವಿಶೇಷ ಆಹ್ವಾನಿತರಾಗಿ ಬನ್ನಿ ಎಂದು ಕರೆದರೆ ನಾಲ್ಕೈದು ದಿನಗಳ ಮಟ್ಟಿಗೆ ಬಿಗ್ಬಾಸ್ ಮನೆಗೆ ಗೆಸ್ಟ್ ರೀತಿ ಹೋಗಿ ಬರುತ್ತೇನೆ” ಎಂದರು.
ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24
ಇನ್ನು ಸೀಸನ್ 6ರ ವೇಳೆಗೆ ಪರಮೇಶ್ವರ್ ಗುಂಡ್ಕಲ್ ಅವರನ್ನು ನನ್ನನ್ನು ಬಿಗ್ಬಾಸ್ಗೆ ಆಹ್ವಾನಿಸಿದ್ದರು. ಆದರೆ ಆಗ ಅನಾರೋಗ್ಯದ ಕಾರಣದಿಂದ ನನಗೆ ಹೋಗಲು ಆಗಲಿಲ್ಲ. ಬಿಗ್ಬಾಸ್ ಮನೆಗೆ ಹೋದರೆ ರಾಜಕಾರಣದ ಕುರಿತು ಜನರಿಗೆ ಶಿಕ್ಷಣ ಕೊಡುತ್ತೇನೆ. ಅವಕಾಶ ಸಿಕ್ಕಿದರೆ ಖಂಡಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದ” ಎಂದು ಹೇಳಿದ್ದಾರೆ.
ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…