Featured

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕರೆ ನಾನು ಸ್ಪರ್ಧಿಯಾಗಲು ರೆಡೆ ಎಂದು ಮಾಜಿ ಸಚಿವ, ಎಂಎಲ್‍ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನನಗೆ ಬಿಗ್‍ಬಾಸ್ ಮನೆಗೆ ಹೋಗಲು ಆಸಕ್ತಿಇದೆ. ನನ್ನ ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಬಿಗ್‍ಬಾಸ್ ಮನೆಗೆ ಹೋಗಲು ಒತ್ತಾಯಿಸುತ್ತಿದ್ದು, ಬಿಗ್‍ಬಾಸ್ ಕಾರ್ಯಕ್ರಮದ ಆಯೋಜಕರಿಂದ ವಿಶೇಷ ಆಹ್ವಾನಿತರಾಗಿ ಬನ್ನಿ ಎಂದು ಕರೆದರೆ ನಾಲ್ಕೈದು ದಿನಗಳ ಮಟ್ಟಿಗೆ ಬಿಗ್‍ಬಾಸ್ ಮನೆಗೆ ಗೆಸ್ಟ್ ರೀತಿ ಹೋಗಿ ಬರುತ್ತೇನೆ” ಎಂದರು.

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಇನ್ನು ಸೀಸನ್ 6ರ ವೇಳೆಗೆ ಪರಮೇಶ್ವರ್ ಗುಂಡ್ಕಲ್ ಅವರನ್ನು ನನ್ನನ್ನು ಬಿಗ್‍ಬಾಸ್‌ಗೆ ಆಹ್ವಾನಿಸಿದ್ದರು. ಆದರೆ ಆಗ ಅನಾರೋಗ್ಯದ ಕಾರಣದಿಂದ ನನಗೆ ಹೋಗಲು ಆಗಲಿಲ್ಲ. ಬಿಗ್‍ಬಾಸ್ ಮನೆಗೆ ಹೋದರೆ ರಾಜಕಾರಣದ ಕುರಿತು ಜನರಿಗೆ ಶಿಕ್ಷಣ ಕೊಡುತ್ತೇನೆ. ಅವಕಾಶ ಸಿಕ್ಕಿದರೆ ಖಂಡಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದ” ಎಂದು ಹೇಳಿದ್ದಾರೆ.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

4 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago