ಮುಂಬೈ,: ಅವಕಾಶ ಸಿಕ್ಕಿದರೆ ನಾನು ಭಾರತದ ಪ್ರಧಾನಿ ಆಗುತ್ತೇನೆ ಎಂದು ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.
ಅಮೆರಿಕದ ನಿಯತಕಾಲಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರಿಯಾಂಕಾ ಚೋಪ್ರಾ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅವಕಾಶ ಸಿಕ್ಕಿದರೆ ನಾನು ಭಾರತ ಪ್ರಧಾನಿ ಆಗಲು ಬಯಸುತ್ತೇನೆ. ನನ್ನ ಪತಿ ಅಮೆರಿಕ ಅಧ್ಯಕ್ಷ ಪದವಿಯನ್ನು ಬಯಸುತ್ತಾರೆ. ನನಗೆ ರಾಜಕೀಯದ ಜತೆಗೆ ತಳುಕು ಹಾಕಿಕೊಂಡಿರುವ ಅಂಶಗಳೆಂದರೆ ಇಷ್ಟವಿಲ್ಲ. ಆದರೆ ದೇಶದಲ್ಲಿ ಬದಲಾವಣೆ ಬರಬೇಕೆಂದು ನಾನು, ನಿಕ್ ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಪ್ರಾಜೆಕ್ಟ್‌ಗಳಲ್ಲಿ ಬಿಝಿಯಾಗಿದ್ದಾರೆ. ಬಾಲಿವುಡ್‌ನಲ್ಲಿ ‘ದಿ ಸ್ಕೈ ಈಸ್ ಪಿಂಕ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…