ಅವಿಭಜಿತ ಕುಟುಂಬದ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ -Vishwanews24

ನವದೆಹಲಿ : ಹಿಂದೂ ಅವಿಭಜಿತ ಕುಟುಂಬದ (ಎಚ್‌ಯುಎಫ್) ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು ಅವಿಭಜಿತ ಕುಟುಂಬದ ಹೆಣ್ಣುಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಹಕ್ಕು ಇದೆ ಎಂದು ತಿಳಿಸಿದೆ.

 

2005 ರ ಸೆಪ್ಟೆಂಬರ್ 9 ರಂದು ತಿದ್ದುಪಡಿ ಪ್ರಕಾರ ತಂದೆ ಮತ್ತು ಮಗಳು ಇಬ್ಬರೂ ಜೀವಂತವಾಗಿದ್ದರೆ ಮಾತ್ರ ಆಕೆಗೆ ಸಮಾನ ಹಕ್ಕು ಇರುತ್ತದೆ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ತಿದ್ದುಪಡಿ ಮಾಡಿ ಇದೀಗ ಹೊಸ ತೀರ್ಪನ್ನು ನೀಡಿರುವ ಸುಪ್ರೀಂ ಕೋರ್ಟ್ ಕಾನೂನಿನಲ್ಲಿದ್ದ ವಿವಾದಿತ ಪ್ರಶ್ನೆಗಳನ್ನು ಬಗೆಹರಿಸಿ, ಹಿಂದೂ ಉತ್ತರಾಧಿಕಾರ ಕಾಯ್ದೆ 2005 ರ ತಿದ್ದುಪಡಿಯಂತೆ ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಹಕ್ಕಿದೆ ಎಂದು ತೀರ್ಪು ನೀಡಿದೆ.

ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಂತೆ ಆಸ್ತಿಯಲ್ಲಿ ಸಮಾನ ಹಕ್ಕು ನೀಡಬೇಕು. ತಂದೆ ಮತ್ತು ಮಗಳು ಇಬ್ಬರೂ ಜೀವಂತವಾಗಿದ್ದರೆ ಮಾತ್ರ ಆಕೆಗೆ ಸಮಾನ ಹಕ್ಕು ಎಂಬಂತಹ ಷರತ್ತುಗಳು ಸರಿಯಲ್ಲ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅಭಿಪ್ರಾಯಪಟ್ಟಿದ್ದು ತಂದೆ ಅಥವಾ ಮಗಳು ಜೀವಂತವಾಗಿದ್ದರೋ ಇಲ್ಲವೋ ಎಂಬುವುದು ಪರಿಗಣನೆಗೆ ಬರುವುದಿಲ್ಲ. ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಾನ ಹಕ್ಕು ಎಂದು ತಿಳಿಸಿದೆ.

Vishwa News 24

Recent Posts

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

4 days ago